ತಾ.ಪಂ., ಜಿ.ಪಂ. ಕ್ಷೇತ್ರ ಮರು ಪುನರ್‌ ವಿಂಗಡನೆ | ಮೀಸಲಾತಿಯೂ ಬದಲಾವಣೆ

ತಾ.ಪಂ.,ಜಿ.ಪಂ.ಕ್ಷೇತ್ರದ ವಿಂಗಡನೆ ಮತ್ತೊಮ್ಮೆ ನಡೆಯಲಿದೆ. ಕೆಲ ತಿಂಗಳ ಹಿಂದೆ ಚುನಾವಣಾ ಆಯೋಗ ಹೊರಡಿಸಿದ ಎಲ್ಲಾ ಆದೇಶಗಳು ರದ್ದಾಗಲಿದೆ.ಜತೆಗೂ ಮೀಸಲಾತಿಯೂ ಬದಲಾಗಲಿದೆ. ಈ ಕುರಿತು ರಾಜ್ಯ ಸರಕಾರ ಮಹತ್ವದ ಹೆಜ್ಜೆಇರಿಸಿದೆ. ಈ ಸಂಬಂಧ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚನೆಗೆ ಸರಕಾರ … Continue reading ತಾ.ಪಂ., ಜಿ.ಪಂ. ಕ್ಷೇತ್ರ ಮರು ಪುನರ್‌ ವಿಂಗಡನೆ | ಮೀಸಲಾತಿಯೂ ಬದಲಾವಣೆ