1
Air India: ಹಾಂಗ್ ಕಾಂಗ್ ನಿಂದ ದೆಹಲಿಗೆ ಹೊರಟಿದ್ದಂತಹ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ, ಹಾಂಗ್ ಕಾಂಗ್ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡಿಂಗ್ ಆಗಿದೆ ಎಂಬ ಸುದ್ದಿ ತಿಳಿದು ಬಂದಿದೆ.
ಪೈಲಟ್ ಗೆ ಯಾವುದೋ ತಾಂತ್ರಿಕ ದೋಷದ ಸೂಚನೆ ತಿಳಿದು ಬಂದಿದ್ದು, ಆತ ಮತ್ತೆ ಹಾಂಗ್ ಕಾಂಗ್ ವಿಮಾನ ನಿಲ್ದಾಣಕ್ಕೆ ಹೋಗಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾನೆ ಮತ್ತು ಪ್ರಯಾಣಿಕರೆಲ್ಲರು ಸುರಕ್ಷಿತವಾಗಿದ್ದು ಇದೀಗ ತಾಂತ್ರಿಕ ದೋಷದ ಪರಿಶೀಲನೆ ನಡೆಯುತ್ತಿದೆ.
