5
Mangalore: ಕೆಂಜಾರ್ ಸಮೀಪ ನಡೆದ ಭೀಕರ ಅಪಘಾತದಲ್ಲಿ ಜೋಶ್ವಾ ಪಿಂಟೋ (27 ವ) ಎಂಬುವವರು ಸಾವಿಗೀಡಾದ ಘಟನೆ ನಡೆದಿದೆ.
ವರದಿಯ ಪ್ರಕಾರ, ಈಸ್ಟರ್ ವಸ್ತುಗಳನ್ನು ಖರೀದಿ ಮಾಡಿ, ಮಂಗಳೂರಿನಿಂದ ಸ್ನೇಹಿತರೊಂದಿಗೆ ವಾಪಾಸು ಬರುತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿದ್ದ ಗುಂಡಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ನಿಯಂತ್ರಣ ತಪ್ಪಿ ವಾಹನವು ತಿರುವಿನಲ್ಲಿ ಪಲ್ಟಿಯಾಗಿದ್ದು, ಈ ಘಟನೆ ನಡೆದಿದೆ.
