Kashmir: ಪೂಂಚ್ ಅರಣ್ಯದಲ್ಲಿ ಉಗ್ರರ ಅಡಗುತಾಣ ಪತ್ತೆ: ಐದು ಐಇಡಿ ವಶ!

Kashmir: ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ನಡೆದ ಭಯಾನಕ ಉಗ್ರ ದಾಳಿಯಿಂದ 26 ಮಂದಿ ಪ್ರವಾಸಿಗರು ಸಾವನ್ನಪ್ಪಿದ ಬಳಿಕ, ರಾಜ್ಯಾದ್ಯಂತ ಭದ್ರತಾ ಪಡೆಗಳು ಭಯೋತ್ಪಾದಕರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿವೆ.