1
Uttar Pradesh: ಉತ್ತರ ಪ್ರದೇಶದ ಸೀತಾಪುರದ ಕಾಲುವೆಯಲ್ಲಿ 15 ಜನರಿದ್ದ ದೋಣಿ ಮಗುಚಿದ ಪರಿಣಾಮ ಮೂವರು ಸಾವಿಗೀಡಾಗಿದ್ದು, 12 ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಈ ಅವಘಡ ನಡೆದಿದೆ. ನಾಪತ್ತೆಗೊಂಡವರಿಗೆ ಶೋಧ ಕಾರ್ಯಾಚರಣೆ ನಡೆಯುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ.
