2
Trump: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ( Trump) ಭಾರತಕ್ಕೆ ಅತ್ಯಾಧುನಿಕ ಯುದ್ಧ ವಿಮಾನಗಳನ್ನು ಮಾರಾಟ ಮಾಡಲು ಮುಂದಾಗಿದ್ದಾರೆ.
ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ವ್ಯಾಪಾರವನ್ನು ಹೆಚ್ಚಿಸುವುದಾಗಿ ಪ್ರತಿಜ್ಞೆ ಮಾಡಿದ್ದು, ಪ್ರಧಾನಿ ಮೋದಿ ಮತ್ತು ಭಾರತದೊಂದಿಗೆ ವಿಶೇಷ ಬಾಂಧವ್ಯ ಹೊಂದಿದ್ದೇನೆ ಎಂದು ಟ್ರಂಪ್ ತಿಳಿಸಿದ್ದಾರೆ. ಜೊತೆಗೆ ಟ್ರಂಪ್ ಹೊಸ ಆಡಳಿತವು ಅಮೆರಿಕದ ಉನ್ನತ ಮಿಲಿಟರಿ ವ್ಯವಸ್ಥೆಯಲ್ಲಿ ಒಂದಾದ F-35 ಯುದ್ಧ ವಿಮಾನಗಳನ್ನು ಮಾರಾಟ ಮಾಡಲು ಸಿದ್ಧವಾಗಿದೆ ಎಂದು ಟ್ರಂಪ್ ಘೋಷಿಸಿದ್ದಾರೆ.
