Home » Kodagu: ಕೊಡಗು ವಿಶ್ವವಿದ್ಯಾನಿಲಯ ಕಾಲೇಜುಗಳಿಗೆ ಎರಡು ದಿವಸ ರಜೆ ಘೋಷಣೆ!

Kodagu: ಕೊಡಗು ವಿಶ್ವವಿದ್ಯಾನಿಲಯ ಕಾಲೇಜುಗಳಿಗೆ ಎರಡು ದಿವಸ ರಜೆ ಘೋಷಣೆ!

0 comments

Kodagu: ಕೊಡಗು (Kodagu) ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ  ಭಾರೀ ಮಳೆ ಬೀಳುತ್ತಿರುವ ಹಿನ್ನೆಲೆ ಕೊಡಗು ಜಿಲ್ಲಾಡಳಿತದೊಂದಿಗೆ ಸಮಾಲೋಚಿಸಿ ಕೊಡಗು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಡುವ ಎಲ್ಲಾ ಘಟಕ ಸರ್ಕಾರಿ ಹಾಗೂ ಸಂಯೋಜಿತ  ಮಹಾವಿದ್ಯಾಲಯಗಳಿಗೆ   ದಿನಾಂಕ 26 ಹಾಗೂ 27 ರಂದು ಎರಡು ದಿನ ರಜೆ ಘೋಷಣೆ ಮಾಡಿ ಕೊಡಗು ವಿವಿ ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ಆದೇಶಿಸಿದ್ದಾರೆ.

You may also like