3
Pahalgam Terrorist Attack: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಸ್ಥಳೀಯರ ಸಹಾಯದಿಂದ ದಾಳಿ ನಡೆದಿದೆ ಎನ್ನುವುದು ಎನ್‌ಐಎ ತನಿಖೆಯಲ್ಲಿ ಮಾಹಿತಿ ಬಯಲಾಗಿದೆ.
ದಾಳಿಗೆ ಇಬ್ಬರು ಸ್ಥಳೀಯರ ಸಹಾಯವಿದೆ ಹಾಗೂ ಇಬ್ಬರು ಸ್ಥಳೀಯ ಭಯೋತ್ಪಾದಕರು ದಾಳಿಗೆ ಸಹಾಯ ಮಾಡಿದ್ದಾರೆ ಎಂದು ತನಿಖೆಯಲ್ಲಿ ಬಯಲಾಗಿದೆ. ಈಗಾಗಲೇ ಮೂವರು ಉಗ್ರರ ರೇಖಾಚಿತ್ರವನ್ನು ಎನ್‌ಐಎ ಬಿಡುಗಡೆ ಮಾಡಲಾಗಿದೆ.
