5
ಉಡುಪಿ: ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಮತ್ತು ಖ್ಯಾತ ನಟ ಪವನ್ ಕಲ್ಯಾಣ್ ಡಿ.7 ರಂದು ಉಡುಪಿಗೆ ಭೇಟಿ ನೀಡಲಿದ್ದಾರೆ.
ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ಗೀತಾ ಪರ್ಯಾಯದಲ್ಲಿ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವ ಸಮಾರೋಪ ಸಮಾರಂಭದಲ್ಲಿ ಪವನ್ ಕಲ್ಯಾಣ್ ಭಾಗವಹಿಸಲಿದ್ದಾರೆ.
ಡಿ.7 ರಂದು ಸಂಜೆ ಗಂಟೆಗೆ ನಡೆಯುವ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಇವರು ಭಾಗವಹಿಸಲಿದ್ದಾರೆ.
