Home » ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಡೀಪ್‌ ಫೇಕ್‌ ವಿಡಿಯೋ: ಬೆಂಗಳೂರಲ್ಲಿ ಎಫ್‌ಐಆರ್‌ ದಾಖಲು

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಡೀಪ್‌ ಫೇಕ್‌ ವಿಡಿಯೋ: ಬೆಂಗಳೂರಲ್ಲಿ ಎಫ್‌ಐಆರ್‌ ದಾಖಲು

0 comments

ದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಡೀಪ್‌ ಫೇಕ್‌ ವೀಡಿಯೋ ವೈರಲ್‌ ಆಗಿದ್ದು, ಈ ಕುರಿತು ಮಲ್ಲೇಶ್ವರಂ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವಂತೆ ಮಾತನಾಡುತ್ತಿರುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಇದನ್ನು ಪರಿಶೀಲನೆ ಮಾಡಿದಾಗ ಅದು ಎಐ ಡೀಪ್‌ ಫೇಕ್‌ ವಿಡಿಯೋ ರಚಿಸಲಾಗಿದೆ ಎಂದು ತಿಳಿದು ಬಂದಿದೆ. ಅಪರಿಚಿತರ ವಿರುದ್ಧ ಮಲ್ಲೇಶ್ವರಂ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

You may also like