3
ಬೆಳ್ತಂಗಡಿ: ಭಾರತ್ ಸೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಬಳ್ಳಾರಿ ಜಿಲ್ಲೆಯ ಸಂಡೂರ್ ತಾಲೂಕಿನ ಜಿಂದಾಲ್ ಆದರ್ಶ ವಿದ್ಯಾಲಯದಲ್ಲಿ ಆಯೋಜಿಸಿದ ರಾಜ್ಯಮಟ್ಟದ ಗೀತಗಾಯನದಲ್ಲಿ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯನ್ನು ಪ್ರತಿನಿಧಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.


