6
Kodagu: ಕೊಡಗಿನ (Kodagu) ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಜೂನ್ 10 ರಂದು ನೀರಿನ ಮಟ್ಟ 2851.80 ಅಡಿಗಳು. ಕಳೆದ ವರ್ಷ ಇದೇ ದಿನ 2825.26 ಅಡಿಗಳು. ಇಂದಿನ ನೀರಿನ ಒಳಹರಿವು 2231 ಕ್ಯುಸೆಕ್, ಕಳೆದ ವರ್ಷ ಇದೇ ದಿನ 490 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 1975 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್ ಆಗಿತ್ತು.
