Home » Kodagu: ಕೊಡಗು: ಹಾರಂಗಿ ಜಲಾಶಯದ ನೀರಿನ ಮಟ್ಟ!

Kodagu: ಕೊಡಗು: ಹಾರಂಗಿ ಜಲಾಶಯದ ನೀರಿನ ಮಟ್ಟ!

0 comments

Kodagu: ಕೊಡಗಿನ (Kodagu) ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಸೋಮವಾರದಂದು ನೀರಿನ ಮಟ್ಟ 2851.16 ಅಡಿಗಳು. ಕಳೆದ ವರ್ಷ ಇದೇ ದಿನ 2837.22 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 2.20 ಮಿ.ಮೀ., ಇಂದಿನ ನೀರಿನ ಒಳಹರಿವು 3375 ಕ್ಯುಸೆಕ್, ಕಳೆದ ವರ್ಷ ಇದೇ ದಿನ 1216 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 2500 ಕ್ಯುಸೆಕ್.

ಇದನ್ನೂ ಓದಿ: Heart Attack: ಹಾಸನ: 2 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವಕ ಹೃದಯಾಘಾತಕ್ಕೆ ಸಾವು

You may also like