Home » SL Bhyrappa: ‘ಎಸ್‌ ಎಲ್‌ ಭೈರಪ್ಪ’ ಅವರಿಗೆ ದೊರಕಿದ ಪ್ರಶಸ್ತಿಗಳು ಯಾವುವು?

SL Bhyrappa: ‘ಎಸ್‌ ಎಲ್‌ ಭೈರಪ್ಪ’ ಅವರಿಗೆ ದೊರಕಿದ ಪ್ರಶಸ್ತಿಗಳು ಯಾವುವು?

0 comments

SL Bhyrappa: ಕನ್ನಡದ ಖ್ಯಾತ ಕಾದಂಬರಿಕಾರ, ಚಿಂತಕ, ಸಾಹಿತಿ ಎಸ್‌ ಎಲ್‌ ಭೈರಪ್ಪ (SL Bhyrappa) ಅವರು ಇಂದು ಸೆಪ್ಟೆಂಬರ್ 24 ರಂದು ಮಧ್ಯಾಹ್ನ (SL Bhyrappa passes away) ನಿಧನರಾಗಿದ್ದಾರೆ.

ಎಸ್‌ ಎಲ್‌ ಭೈರಪ್ಪ ಅವರು ಕನ್ನಡದ ಸಾಹಿತ್ಯ ಕ್ಷೇತ್ರಕ್ಕೆ ಭೈರಪ್ಪನವರಿಗೆ ಕೊಡುಗೆ ಅಪಾರ ಮತ್ತು ಅಮರವಾದುದು.

ಎಸ್‌ ಎಲ್‌ ಭೈರಪ್ಪ ಅವರ ಕಾದಂಬರಿಗಳು:

ಧರ್ಮಶ್ರೀ’, ‘ದೂರ ಸರಿದರು’, ‘ಮತದಾನ’, ವಂಶವೃಕ್ಷ’,’ಜಲಪಾತ’, ‘ನಾಯಿ ನೆರಳು’, ‘ತಬ್ಬಲಿಯು ನೀನಾದೆ ಮಗನೆ’, ‘ಗೃಹಭಂಗ’ ಸೇರಿದಂತೆ ಹಲವಾರು ಕಾದಂಬರಿಗಳು ಪ್ರಖ್ಯಾತಿಯನ್ನು ಹೊಂದಿದೆ.

ಎಸ್‌ ಎಲ್‌ ಭೈರಪ್ಪ ಅವರಿಗೆ ಸಂದ ಪ್ರಶಸ್ತಿಗಳು

ಪದ್ಮ ಭೂಷಣ-2023

ಕೇಂದ್ರ ಸರಕಾರದ ಪದ್ಮಶ್ರೀ- 2016

ಮಮೋನಿ ರೈಸೊಂ ಗೋಸ್ವಾಮಿ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ (ಅಸ್ಸಾಂ ಸಾಹಿತ್ಯ ಸಭಾ)-2016

ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್- 2015

ಸಾಹಿತ್ಯ ಅಕಾಡೆಮಿ ಫೆಲೋಶಿಪ್-2015

ಡಾ. ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿ-2014

ವಾಗ್ವಿಲಾಸಿನಿ ಪುರಸ್ಕಾರ್ (ದೀನನಾಥ ಮಂಗೇಶ್ಕರ್ ಸ್ಮೃತಿ ಪ್ರತಿಷ್ಠಾನ)-2012

ನಾಡೋಜ ಪ್ರಶಸ್ತಿ-2011

ಸರಸ್ವತಿ ಸಮ್ಮಾನ್ ಪ್ರಶಸ್ತಿ (ಮಂದ್ರ ಕಾದಂಬರಿಗೆ)-2010

ಎನ್.ಟಿ.ಆರ್ ರಾಷ್ಟ್ರೀಯ ಪ್ರಶಸ್ತಿ-2007

ಗುಲಬರ್ಗಾ ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್-2007

ಪಂಪ ಪ್ರಶಸ್ತಿ-2005

ಎಸ್.ಆರ್.ಪ್ರಶಸ್ತಿ-2002

ಸಾಮಾನ್ಯ ಜ್ಞಾನ ಪ್ರಶಸ್ತಿ-2002

ಗೊರೂರು ಪ್ರಶಸ್ತಿ-2000

ಗ್ರಂಥಲೋಕ, ವರ್ಷದ ಅತ್ಯುತ್ತಮ ಸಾಹಿತ್ಯ ಕೃತಿ (ಸಾಕ್ಷಿ)-1998

ಭಾರತೀಯ ಭಾಷಾ ಪರಿಷತ್ ಸಂವತ್ಸರ ಪುರಸ್ಕಾರ್

ಕೊಲ್ಕತ್ತಾ (ತಂತು ಕಾದಂಬರಿ): 1998

ಮಾಸ್ತಿ ಸಾಹಿತ್ಯ ಪ್ರಶಸ್ತಿ-1996

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ-1995

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (ದಾಟು ಕಾದಂಬರಿಗೆ)-1975

ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (ವಂಶವೃಕ್ಷ ಕಾದಂಬರಿಗೆ)-1966

ರಾಷ್ಟ್ರೀಯ ಪ್ರಾಧ್ಯಾಪಕ (ನ್ಯಾಷನಲ್ ಪ್ರೊ-ಸರ್) ಗೌರವ ಸಾಹಿತ್ಯ ಅಕಾಡೆಮಿ ಫೆಲೋ ಗೌರವ

You may also like