Home » Yellow Line Metro: ಯೆಲ್ಲೋ ಮೆಟ್ರೋ: ಸೆಪ್ಟೆಂಬರ್ 15ಕ್ಕೆ ಟ್ರ್ಯಾಕಿಗಿಳಿಯಲಿದೆ ನಾಲ್ಕನೇ ರೈಲು

Yellow Line Metro: ಯೆಲ್ಲೋ ಮೆಟ್ರೋ: ಸೆಪ್ಟೆಂಬರ್ 15ಕ್ಕೆ ಟ್ರ್ಯಾಕಿಗಿಳಿಯಲಿದೆ ನಾಲ್ಕನೇ ರೈಲು

0 comments

Yellow Line Metro: ಯೆಲ್ಲೋ ಲೈನ್ ಮೆಟ್ರೋ (Yellow Line Metro) ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ (BMRCL) ಗುಡ್‌ನ್ಯೂಸ್ ನೀಡಿದ್ದು, ಇದೇ ಸೆ.15ಕ್ಕೆ ನಾಲ್ಕನೇ ಮೆಟ್ರೋ ಟ್ರ್ಯಾಕಿಗಿಳಿಯಲಿದೆ.

ಕಳೆದ ತಿಂಗಳು ಆ.10ರಂದು ಮಾರ್ಗ ಓಪನ್ ಆದರೂ, ಒಂದು ಟ್ರೈನ್‌ನಿಂದ ಮತ್ತೊಂದು ಟ್ರೈನ್ ಓಡಾಟ ನಡುವಿನ ಸಮಯ 25 ನಿಮಿಷಗಳ ಗ್ಯಾಪ್ ಇತ್ತು. ಇದರಿಂದಾಗಿ ಪ್ರಯಾಣಿಕರು ಹೆಚ್ಚು ಕಾಯಬೇಕಿತ್ತು. ಜೊತೆಗೆ ಜನಸಂದಣಿ ಕೂಡ ಉಂಟು ಮಾಡಿತ್ತು. ಸದ್ಯ ಈ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೊನೆಗೂ ನಾಲ್ಕನೇ ರೈಲು ಇದೇ 15ರಿಂದ ಟ್ರ‍್ಯಾಕ್‌ಗೆ ಇಳಿಯಲಿದೆ.

ಇದನ್ನೂ ಓದಿ:Nepal: ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ವಾಪಸ್

You may also like