Home » Bengalore Bus Fire: ಬೆಂಗಳೂರಲ್ಲಿ ಚಲಿಸುತ್ತಿದ್ದ BMTC ಬಸ್‌ಗೆ ಆಕಸ್ಮಿಕ ಬೆಂಕಿ: ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು!!

Bengalore Bus Fire: ಬೆಂಗಳೂರಲ್ಲಿ ಚಲಿಸುತ್ತಿದ್ದ BMTC ಬಸ್‌ಗೆ ಆಕಸ್ಮಿಕ ಬೆಂಕಿ: ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು!!

1 comment
Accidental fire in BMTC-bus

Accidental fire in BMTC-bus : ಬೆಂಗಳೂರು : ಬೆಂಗಳೂರಿನ ಆನೇಕಲ್ ತಾಲೂಕಿನ ಬಸವನಪುರ ಗೇಟ್ ಬಳಿಯಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ಸಿಗೆ ಆಕಸ್ಮಿಕ ಬೆಂಕಿ(Accidental fire in BMTC-bus) ಅವಘಡ ಸಂಭವಿಸಿದ್ದು, ಪ್ರಾಣಾಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ.

ಕೆಎ57, ಎಫ್‌ 0569 ಸಂಖ್ಯೆಯ ಬಿಎಂಟಿಸಿ ಬಸ್‌ ಬೆಂಕಿಗೆ ಗಾಹುತಿಯಾಗಿದೆ. ನೋಡ ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಹೊತ್ತಿ ಉರಿದಿದ್ದು ಸುಟ್ಟು ಕರಕಲಾಗಿದೆ. ಘಟನಾ ಸ್ಥಳಕ್ಕೆ ಕೂಡಲೇ ಆಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸು ಕಾರ್ಯದಲ್ಲಿ ತೊಡಗಿದ್ದಾರೆ.

 

 

 

 

ಇದನ್ನು ಓದಿ: Bomb blast: ಒಳ್ಳೆಯ ಕಾಲೇಜಿಗೆ ಸೇರಿಸಲಿಲ್ಲ ಎಂದು ಬಾಯಲ್ಲಿ ಹೈಡ್ರೋಜನ್ ಬಾಂಬ್ ಇಟ್ಟು ಸ್ಫೋಟಿಸಿ ಆತ್ಮಹತ್ಯೆಗೈದ ಶಾಲಾ ಬಾಲಕ !

You may also like

Leave a Comment