Home » 2022 ರಲ್ಲೇ ದೇಶದಲ್ಲಿ 5 ಜಿ ಸೇವೆ ಆರಂಭ !!! ನಿರ್ಮಲಾ ಸೀತಾರಾಮನ್

2022 ರಲ್ಲೇ ದೇಶದಲ್ಲಿ 5 ಜಿ ಸೇವೆ ಆರಂಭ !!! ನಿರ್ಮಲಾ ಸೀತಾರಾಮನ್

0 comments

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ‌ ಸೀತಾರಾಮನ್ 2022-23 ಮೇ ಸಾಲಿನ ಬಜೆಟ್ ಮಂಡಿಸುತ್ತಿದ್ದು, ಪ್ರತಿ ಹಳ್ಳಿಗಳಲ್ಲಿ ಅಪ್ಟಿಕಲ್ ಫೈಬಲ್ ಕೇಬಲ್ ಆರಂಭವಾಗಲಿದ್ದು, ಒನ್ ನೇಷನ್ ಒನ್ ರಿಜಿಸ್ಟ್ರೇಶನ್ ( ಒಂದು ದೇಶ, ಒಂದು ನೋಂದಣಿ) ವ್ಯವಸ್ಥೆ ಮಾಡಲಾಗುವುದು. ಆಸ್ತಿ ನೋಂದಣಿ ಇನ್ನು ಮುಂದೆ‌ ಡಿಜಟಲೀಕರಣ ಮಾಡಲಾಗುವುದು ಎಂದು ಘೋಷಿಸಿದ್ದಾರೆ. 2022 ರಲ್ಲೇ ದೇಶದಲ್ಲಿ 5 ಜಿ ಸೇವೆ ಆರಂಭವಾಗಲಿದೆ ಎಂದಿದ್ದಾರೆ.

75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕ್ ಸ್ಥಾಪನೆ, ಗ್ರಾಮ ಸೌಕರ್ಯ, ಅಭಿವೃದ್ಧಿ ಆರ್ಥಿಕ ನೆರವು, ಎಲ್ಲಾ‌ ಪೋಸ್ಟ್ ಆಫೀಸ್ ಗಳಲ್ಲೂ ಬ್ಯಾಂಕಿಂಗ್ ವ್ಯವಸ್ಥೆ ಮಾಡಲಾಗುವುದು ಎಂಬುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

You may also like

Leave a Comment