ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿಯೊಂದಿಗೆ ಸೆಲ್ಫಿ ಕ್ಲಿಕ್ಕಿಸಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನ ಬಹುದೂರ ತಳ್ಳಿದ ಅಘಾತಕಾರಿ ವಿಡಿಯೋ ವೈರಲ್ ಆಗಿದೆ, ಈ ವೇದಿಕೆಯಲ್ಲಿ ರಾಹುಲ್ ಗಾಂಧಿ ಅವರು ತಮ್ಮ ಪಕ್ಷದ ಬೆಂಬಲಿಗರಿಂದ ಸುತ್ತುವರೆದಿರುವುದನ್ನು ನೋಡಬಹುದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ
'मोहब्बत की दुकान के फीके पकवान'
कांग्रेस के लिए जनता सिर्फ वोट बैंक है। तुष्टिकरण की राजनीति तो इनकी रग-रग में है। भारत जोड़ो यात्रा तो सिर्फ एक नाटक है। pic.twitter.com/HZ6yISYsnS
ಈ ವಿಡಿಯೋವನ್ನು ಬಿಜೆಪಿ ನಾಯಕ ರಾಜ್ಯವರ್ಧನ್ ಸಿಂಗ್ ರಾಥೋಡ್ ಡಿಸೆಂಬರ್ 21ರಂದು ತಕ್ಮ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದು ರಾಜಸ್ಥಾನದಲ್ಲಿ ನಡೆದ ಘಟನೆ ಎಂದು ತಿಳಿಸಿದ್ದಾರೆ