Home » ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್ ನಿಧನ

ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್ ನಿಧನ

by Praveen Chennavara
0 comments

ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಕೆಲ ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಯೋಗ ಮಾಡುತ್ತಿದ್ದಾಗ ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು.

You may also like

Leave a Comment