Home » Puttur: ಕೋಮು ದ್ವೇಷ ಭಾಷಣ ಪ್ರಕರಣ: ಕಲ್ಲಡ್ಕ ಡಾ.ಪ್ರಭಾಕರ ಭಟ್ ಗೆ ಜಾಮೀನು ಮಂಜೂರು

Puttur: ಕೋಮು ದ್ವೇಷ ಭಾಷಣ ಪ್ರಕರಣ: ಕಲ್ಲಡ್ಕ ಡಾ.ಪ್ರಭಾಕರ ಭಟ್ ಗೆ ಜಾಮೀನು ಮಂಜೂರು

0 comments
Kalladka Prabhakar Bhatt

Puttur: ಉಪ್ಪಳಿಗೆಯಲ್ಲಿ ಅ.20ರಂದು ನಡೆದಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ದ್ವೇಷದ ಮತ್ತು ಅವಮಾನಕಾರಿಯಾಗಿ ಭಾಷಣ ಮಾಡಿರುವ ಆರೋಪದಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರಿಗೆ ಜಾಮೀನು ಮಂಜೂರಾಗಿದೆ.

ಪ್ರಭಾಕರ್ ಭಟ್ ಪರವಾಗಿ ಖ್ಯಾತ ವಕೀಲ ಮಹೇಶ್ ಕಜೆ ವಾದಿಸಿದರು. 5ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಪುತ್ತೂರು ಜಾಮೀನು ಮಂಜೂರು ಮಾಡಿದೆ .

You may also like