Home » PM Modi: ಪ್ರಧಾನಿ ನರೇಂದ್ರ ಮೋದಿಗೆ ಜೀವ ಬೆದರಿಕೆ: ಬೆಂಗಳೂರು ಮೂಲದ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲು

PM Modi: ಪ್ರಧಾನಿ ನರೇಂದ್ರ ಮೋದಿಗೆ ಜೀವ ಬೆದರಿಕೆ: ಬೆಂಗಳೂರು ಮೂಲದ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲು

1 comment
PM Modi

ವಿಡಿಯೋ ಒಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲ್ಲುವುದಾಗಿ ತಿಳಿಸಿರುವ ಮೊಹಮ್ಮದ್ ರಸೂಲ್ ಕಡರೆ ಎಂಬಾತನ ವಿರುದ್ಧ ಯಾದಗಿರಿ ಜಿಲ್ಲೆಯ ಸುರ್ಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರಧಾನಿ ಮೋದಿಯನ್ನು ಕಲವುದಾಗಿ ಬೆದರಿಕೆ ಹಾಕುವ ವೀಡಿಯೊವೊಂದನ್ನು ಕದರೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಪೊಲೀಸರು ಶಸ್ತ್ರಾಸ್ತ್ರ ಕಾಯ್ದೆಯ ಜೊತೆಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505 (1) (ಬಿ), 25 (1) (ಬಿ) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಸುರ್ಪುರದ ಪೊಲೀಸ್ ಅಧಿಕಾರಿಗಳು ಹೈದರಾಬಾದ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಶೋಧಕಾರ್ಯ ನಡೆಸುತ್ತಿದ್ದು, ಆರೋಪಿಯನ್ನು ಬೆನ್ನಟ್ಟಿದ್ದಾರೆ.

You may also like

Leave a Comment