Home » ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಆಮ್ ಆದ್ಮಿ ದಿಗ್ವಿಜಯ | 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯ

ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಆಮ್ ಆದ್ಮಿ ದಿಗ್ವಿಜಯ | 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯ

by Praveen Chennavara
0 comments

ದೆಹಲಿ: ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಚುನಾವಣೆಯಲ್ಲಿ ಆಮ್ ಆದ್ಮ ಪಕ್ಷ (ಎಪಿಪಿ) 134 ಸ್ಥಾನಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 15 ವರ್ಷಗಳ ಬಿಜೆಪಿ ಆಡಳಿತಕ್ಕೆ ಆಮ್ ಆದ್ಮಿ ಅಡ್ಡಗಾಲು ಇಟ್ಟಂತಾಗಿದೆ.

ಬಿಜೆಪಿ 103 ಸ್ಥಾನಗಳನ್ನು ಪಡೆದರೆ, ಕಾಂಗ್ರೆಸ್ 10 ಸ್ಥಾನಗಳನ್ನು ಪಡೆದು ತೃಪ್ತಿಪಟ್ಟಿದೆ. 2017ರಲ್ಲಿ 270 ಮುನ್ಸಿಪಲ್ ವಾರ್ಡ್‌ಗಳಲ್ಲಿ ಬಿಜೆಪಿ 181 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ AAP ಕೇವಲ 48 ಸ್ಥಾನಗಳನ್ನು ಗೆದ್ದುಕೊಂಡರೆ ಕಾಂಗ್ರೆಸ್ 30 ಸ್ಥಾನಗಳನ್ನು ಗಳಿಸಿತ್ತು.

You may also like

Leave a Comment