Home » Gruha Lakshmi Yojana: ರಾಜ್ಯ ‘ಗೃಹಲಕ್ಷ್ಮೀ’ಯರಿಗೆ ಹೊಸ ಸುದ್ದಿ- ಹಣ ಪಡೆಯಲು ಹೀಗೆ ಮಾಡಲು ಸಚಿವ ಮಧು ಬಂಗಾರಪ್ಪನವರಿಂದ ಸೂಚನೆ

Gruha Lakshmi Yojana: ರಾಜ್ಯ ‘ಗೃಹಲಕ್ಷ್ಮೀ’ಯರಿಗೆ ಹೊಸ ಸುದ್ದಿ- ಹಣ ಪಡೆಯಲು ಹೀಗೆ ಮಾಡಲು ಸಚಿವ ಮಧು ಬಂಗಾರಪ್ಪನವರಿಂದ ಸೂಚನೆ

12 comments
Gruha Lakshmi Yojana

Gruha Lakshmi Yojana: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ(Gruha Lakshmi Yojana) ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಒಂದು ವೇಳೆ ಖಾತೆಗೆ ಹಣ ಬಂದಿಲ್ಲ ಎಂದಾದರೆ, ಇಲಾಖಾಧಿಕಾರಿಗಳನ್ನು ಸಂಪರ್ಕಿಸುವಂತೆ ಸಚಿವ ಮಧು ಬಂಗಾರಪ್ಪ (Madhu Bangarappa)ಸೂಚನೆ ನೀಡಿದ್ದಾರೆ.

ಮಧು ಬಂಗಾರಪ್ಪರವರು ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ಅರ್ಜಿ ಸಲ್ಲಿಸಿದ್ದು, ಸೌಲಭ್ಯ ದೊರೆಯದಿರುವ ಫಲಾನುಭವಿಗಳು ಸೌಲಭ್ಯಕ್ಕಾಗಿ ಸಂಬಂಧಪಟ್ಟ ಇಲಾಖಾಧಿಕಾರಿಗಳನ್ನು ಕೂಡಲೇ ಸಂಪರ್ಕಿಸಬಹುದು. ಅರ್ಜಿ ಸಲ್ಲಿಸದಿರುವ ಫಲಾನುಭವಿಗಳು ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳುವಂತೆ ಸಚಿವರು ಮಧು ಬಂಗಾರಪ್ಪ ರವರು ಮನವಿ ಮಾಡಿದ್ದಾರೆ.

ಇದನ್ನು ಓದಿ: Udupi: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಆರೋಪಿ ಪ್ರವೀಣ್‌ ಪರಪ್ಪನ ಅಗ್ರಹಾರಕ್ಕೆ!!!

You may also like

Leave a Comment