Home » High court: ಇಂತಹ ಹೆಂಡತಿಯರು ಇನ್ಮುಂದೆ ಈ ಸೌಲಭ್ಯ ಪಡೆಯಲು ಅರ್ಹರಲ್ಲ !!

High court: ಇಂತಹ ಹೆಂಡತಿಯರು ಇನ್ಮುಂದೆ ಈ ಸೌಲಭ್ಯ ಪಡೆಯಲು ಅರ್ಹರಲ್ಲ !!

0 comments
High court

High court: ಸರ್ಕಾರಿ ನೌಕರರು ಎರಡನೇ ಮದುವೆಯಾಗಿದ್ದು ಆತನು ಮೃತಪಟ್ಟರೆ ಅವನ ಎರಡನೇ ಹೆಂಡತಿಗೆ ಪಿಂಚಣಿ ಪಡೆಯುವಂತಹ ಯಾವುದೇ ಅವಕಾಶ ಇರುವುದಿಲ್ಲ ಎಂದು ರಾಜ್ಯ ಹೈಕೋರ್ಟ್(High Court) ಮಹತ್ವದ ತೀರ್ಪೊಂದನ್ನು ನೀಡಿದೆ.

ಹೌದು, ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠವು ಮೊದಲ ಪತ್ನಿಗೆ ಮಾತ್ರ ಮೃತ ಪತಿಯ ಕುಟುಂಬ ಪಿಂಚಣಿ ಅಧಿಕಾರವಿದೆ. ಪತ್ನಿ ಬದುಕಿದ್ದಾಗ ಎರಡನೇ ಮದುವೆಗೆ ಮಾನ್ಯತೆ ಇಲ್ಲ. ಹೀಗಾಗಿ ಪಿಂಚಣಿಯ ಹಕ್ಕನ್ನು ಎರಡನೇ ಪತ್ನಿ ಕೇಳುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.

ಅಂದಹಾಗೆ ಹಿಂದೂ ಧರ್ಮದಲ್ಲಿ ಏಕಪತ್ನಿತ್ವ ಚಾಲ್ತಿಯಲ್ಲಿದೆ. ಮೊದಲನೇ ಪತ್ನಿ ಜೀವಂತವಾಗಿರಬೇಕಾದರೆ ಎರಡನೇ ಮದುವೆಗೆ ಅವಕಾಶವೇ ಇಲ್ಲ. ಹಾಗಾಗಿ ಅರ್ಜಿದಾರರು ಏನೇ ವಾದ ಮಾಡಿದರೂ ಅದಕ್ಕೆ ಯಾವುದೇ ಕಾಯಿದೆಯ ಬೆಂಬಲ ಇರುವುದಿಲ್ಲ. ಅವರಿಗೆ ಪಿಂಚಣಿಯ ಅರ್ಹತೆ ಇರುವುದಿಲ್ಲ. ಹಾಗಾಗಿ ಮೃತ ಸರ್ಕಾರಿ ನೌಕರರ ಜತೆಗೆ ಅರ್ಜಿದಾರರ ನಡುವೆ ಏರ್ಪಟ್ಟಿರುವ ಎರಡನೇ ಮದುವೆಗೆ ಕಾನೂನು ಬಾಹಿರವಾಗಿದ್ದು, ಅದಕ್ಕೆ ಯಾವುದೇ ಸಿಂಧುತ್ವವಿಲ್ಲ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

ಇದನ್ನು ಓದಿ: Interesting Question: ಹುಡುಗಿಯರಿಗೆ ಉದ್ದವಾದದ್ದು ಇಷ್ಟ, ಹುಡುಗರಿಗೆ ಸಣ್ಣದು ಇಷ್ಟ, ಏನದು ?!

You may also like

Leave a Comment