Home » Free Bus Ticket: ಇವರೇ ನೋಡಿ, ಉಚಿತ ಪ್ರಯಾಣದ ಮೊದಲ ಟಿಕೆಟ್ ಪಡೆದ ಅದೃಷ್ಟಶಾಲಿ ಮಹಿಳೆ !

Free Bus Ticket: ಇವರೇ ನೋಡಿ, ಉಚಿತ ಪ್ರಯಾಣದ ಮೊದಲ ಟಿಕೆಟ್ ಪಡೆದ ಅದೃಷ್ಟಶಾಲಿ ಮಹಿಳೆ !

0 comments
Free Bus Ticket

Free Bus Ticket: ಸಿಎಂ ಸಿದ್ಧರಾಮಯ್ಯ ಅವರು ಇಂದು ಶಕ್ತಿ ಯೋಜನೆಗೆ ಚಾಲನೆ ನೀಡಿದ್ದಾರೆ. ಮಧ್ಯಾಹ್ನ1 ರಿಂದ ರಾಜ್ಯದ ಉದ್ದಗಲಕ್ಕೆ ಕರ್ನಾಟಕ ಸಾರಿಗೆಯ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇಂದು ಉಚಿತ ಪ್ರಯಾಣದ ಮೊದಲ ಟಿಕೆಟ್ (Free Bus Ticket) ಪಡೆದ ಅದೃಷ್ಟಶಾಲಿ ಮಹಿಳೆ ಯಾರು ಗೊತ್ತಾ? ಇವರೇ ನೋಡಿ.

ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ (Vandita Sharma) ಅವರು ಮೊದಲ ಟಿಕೆಟ್‌ ಪಡೆದಿದ್ದಾರೆ. ಈ ಮೂಲಕ ಉಚಿತ ಪ್ರಯಾಣದ ಮೊದಲ ಟಿಕೆಟ್ ಪಡೆದ ಅದೃಷ್ಟಶಾಲಿ ಮಹಿಳೆಯಾಗಿದ್ದಾರೆ. ಎರಡನೇ ಟಿಕೆಟ್‌ನ್ನು ಕಾಂಗ್ರೆಸ್‌ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ಪಡೆದರು.

ಇದನ್ನೂ ಓದಿ: ಉಚಿತ ಬಸ್ ಯೋಜನೆಗೆ ‘ಶಕ್ತಿ’ ಹೆಸರಿಟ್ಟ ಹಿಂದಿನ ಸೀಕ್ರೆಟ್ ರಿವೀಲ್ ಮಾಡಿದ ಸಿಎಂ ಕಂ ಕಂಡಕ್ಟರ್ ಸಿದ್ರಾಮಯ್ಯ!

You may also like

Leave a Comment