Home » Ashwini Puneeth Rajkumar: ಅಶ್ವಿನಿ ಪುನೀತ್ ರಾಜ್ ಕುಮಾರ್ ರಾಜಕೀಯಕ್ಕೆ ಎಂಟ್ರಿ? ಪಕ್ಷ ಯಾವುದು, ಸ್ಪರ್ಧಿಸೋ ಕ್ಷೇತ್ರ ಯಾವುದು ?

Ashwini Puneeth Rajkumar: ಅಶ್ವಿನಿ ಪುನೀತ್ ರಾಜ್ ಕುಮಾರ್ ರಾಜಕೀಯಕ್ಕೆ ಎಂಟ್ರಿ? ಪಕ್ಷ ಯಾವುದು, ಸ್ಪರ್ಧಿಸೋ ಕ್ಷೇತ್ರ ಯಾವುದು ?

1 comment

Ashwini Puneeth Rajkumar : ದೊಡ್ಮನೆ ಸೊಸೆ, ಅಪಾರ ಅಭಿಮಾನಿಗಳ ನಾಯಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ರಾಜ್ಯಸಭೆಗೆ ಕಳುಹಿಸಲು ಬಿಜೆಪಿ ತೀರ್ಮಾನಿಸಿತ್ತು ಎಂಬ ಸುದ್ದಿಯೊಂದು ಸದ್ದುಮಾಡುತ್ತಿದೆ.

ಇದನ್ನೂ ಓದಿ: Heart attack: ಹೃದಯಘಾತಕ್ಕೆ ಮೈದಾನದಲ್ಲೇ ಕರ್ನಾಟಕದ ಕ್ರಿಕೆಟಿಗ ಸಾವು !!

ಹೌದು, ರಾಜ್ಯ ಸಿನಿರಂಗದ ಅತಿದೊಡ್ಡ ಕುಟುಂಬವಾದ ದೊಡ್ಮನೆಯ ಅಭ್ಯರ್ಥಿಯನ್ನು ಬಿಜೆಪಿ ರಾಜಕೀಯಕ್ಕೆ ಇಳಿಸಲು ಮುಂದಾಗಿತ್ತು ಎನ್ನುವ ವಿಚಾರ ಬಹಿರಂಗವಾಗಿದೆ. ರಾಜ್ಯ ಬಿಜೆಪಿಯಿಂದ ಅಶ್ವಿನಿ ಪುನೀತ್ಗೆ ಟಿಕೆಟ್ ನೀಡುವ ಪ್ರಸ್ತಾಪ ಮಾಡಲಾಗಿತ್ತು. ರಾಜ್ಯ ಬಿಜೆಪಿಯ ಪ್ರಸ್ತಾಪವನ್ನು ಬಿಜೆಪಿ(BJP) ಹೈಕಮಾಂಡ್‌ ಕೂಡ ಒಪ್ಪಿಗೆ ಸೂಚಿಸಿತ್ತು. ಹೈಕಮಾಂಡ್ ಸೂಚನೆ ನಂತರ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರನ್ನು ರಾಜ್ಯ ಬಿಜೆಪಿ ಸಂಪರ್ಕ ಮಾಡಿತ್ತು.

ಆದರೆ ಬಿಜೆಪಿ ನಾಯಕರ ಪ್ರಸ್ತಾಪವನ್ನಅಶ್ವಿನಿ ಪುನೀತ್( Ashwini Puneeth Rajkumar )ರಾಜ್ಕುಮಾರ್ ನಿರಾಕರಿಸಿದ್ದಾರೆ ಎಂಬ ಸುದ್ದಿ ಬಂದಿದೆ. ಅಲ್ಲದೆ ಅಶ್ವಿನಿ ಅವರು ನಮ್ಮ ಕುಟುಂಬ ಮೊದಲಿನಿಂದಲೂ ರಾಜಕೀಯದಲ್ಲಿಲ್ಲ. ಹೀಗಾಗಿ ನಾನೂ ಕೂಡ ಇರೋದು ಸರಿಯಾಗೋದಿಲ್ಲ ಎಂದ ಹೇಳಿದ್ದಾರಂತೆ.

You may also like

Leave a Comment