Home » Election: ಕೊನೆಗೂ ಗ್ರಾಮ ಪಂಚಾಯತ್ ಉಪ ಚುನಾವಣೆ ಡೇಟ್ ಫಿಕ್ಸ್ !! ನಿಮ್ಮೂರಿನ ಚುನಾವಣಾ ದಿನಾಂಕ ಇದೇ ನೋಡಿ !

Election: ಕೊನೆಗೂ ಗ್ರಾಮ ಪಂಚಾಯತ್ ಉಪ ಚುನಾವಣೆ ಡೇಟ್ ಫಿಕ್ಸ್ !! ನಿಮ್ಮೂರಿನ ಚುನಾವಣಾ ದಿನಾಂಕ ಇದೇ ನೋಡಿ !

6 comments
Election

Election: ಕೊನೆಗೂ ಗ್ರಾಮ ಪಂಚಾಯತ್ ಚುನಾವಣೆಯ (Election) ಡೇಟ್ ಫಿಕ್ಸ್ ಆಗಿದೆ. ಗ್ರಾಮ ಪಂಚಾಯತ್ ಚುನಾವಣೆ ಜುಲೈ 23 ರಂದು ನಡೆಯಲಿದೆ. ಜುಲೈ 26 ರಂದು ಮತ ಎಣಿಕೆ ನಡೆಯಲಿದೆ.

ಸೋಮವಾರ ರಾಜ್ಯ ಚುನಾವಣಾ ಆಯೋಗ (ಎಸ್‌ಇಸಿ) ರಾಜ್ಯದಾದ್ಯಂತ 188 ಗ್ರಾಮ ಪಂಚಾಯಿತಿಗಳ 430 ಸ್ಥಾನಗಳಿಗೆ ಚುನಾವಣೆಯನ್ನು ಪ್ರಕಟಿಸಿದೆ.

14 ಗ್ರಾಮ ಪಂಚಾಯಿತಿಗಳ 207 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಜೊತೆಗೆ ವಿವಿಧ ಕಾರಣಗಳಿಂದ ತೆರವಾಗಿರುವ 174 ಗ್ರಾಮ ಪಂಚಾಯಿತಿಗಳ 223 ಸ್ಥಾನಗಳಿಗೆ ಉಪಚುನಾವಣೆ ನಡೆಯುತ್ತಿದೆ.

 

ಇದನ್ನು ಓದಿ: BS Yeddyurappa: ಯಡಿಯೂರಪ್ಪರಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಸರು ಸೂಚನೆ!?

You may also like

Leave a Comment