Home » Mysuru: ಮೈಸೂರಿನಲ್ಲಿ ಸ್ಫೋಟ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Mysuru: ಮೈಸೂರಿನಲ್ಲಿ ಸ್ಫೋಟ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

0 comments
BJP Scam List

Mysuru: ಮೈಸೂರು ಅರಮನೆ (Mysuru Palace) ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು (Helium Cyclinder Blast) ಮೃತಪಟ್ಟವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಡಿ.25ರಂದು ಅರಮನೆಯ ಮುಂಭಾಗ ಹೀಲಿಯಂ ಗ್ಯಾಸ್ ಬ್ಲಾಸ್ಟ್ ಆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿದ್ದರು. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಇಬ್ಬರು ಸಾವನ್ನಪ್ಪಿದ್ದರು. ಈ ಸ್ಫೋಟ ಪ್ರಕರಣವನ್ನು ಎನ್‌ಐಎ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆ ಮೃತರ ಕುಟುಂಬಕ್ಕೆ ಇಂದು ಮೈಸೂರಿನಲ್ಲಿ ಸಿದ್ದರಾಮಯ್ಯ ಪರಿಹಾರ ಘೋಷಣೆ ಮಾಡಿದ್ದಾರೆ.

You may also like