ನಳಿನ್ ಕುಮಾರ್ ಕಟೀಲ್ ಓರ್ವ ಭಯೋತ್ಪಾದಕ ಎಂದು ಹೇಳಿ ವಿವಾದ ಸೃಷ್ಟಿಸಿದ ಸಿದ್ದರಾಮಯ್ಯ

ನಳೀನ್ ಕುಮಾರ್ ಕಟೀಲ್ ಒಬ್ಬ ಭಯೋತ್ಪಾದಕ, ಕಟೀಲ್ ಮಾತಿಗೆ ಮೂರು ಕಾಸಿನ ಕಿಮ್ಮತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಚಿತ್ರದುರ್ಗದ ಖಾಸಗಿ ಹೋಟೆಲ್‍ನಲ್ಲಿ ನಡೆದ ವಿಧಾನಪರಿಷತ್ ಚುನಾವಣಾ ಪ್ರಚಾರ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಯೋತ್ಪಾದನೆಗೆ ಬಡ್ತಿ … Continue reading ನಳಿನ್ ಕುಮಾರ್ ಕಟೀಲ್ ಓರ್ವ ಭಯೋತ್ಪಾದಕ ಎಂದು ಹೇಳಿ ವಿವಾದ ಸೃಷ್ಟಿಸಿದ ಸಿದ್ದರಾಮಯ್ಯ