Home » ವಿಧಾನ ಪರಿಷತ್ ಮೂರು ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ವಿಧಾನ ಪರಿಷತ್ ಮೂರು ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

by Praveen Chennavara
0 comments

ಬೆಂಗಳೂರು, ಮಾ.11: ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ.

ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ಅರುಣ ಶಹಾಪುರ, ವಾಯುವ್ಯ ಪದವೀಧರರ ಕ್ಷೇತ್ರಕ್ಕೆ ಹನುಮಂತ ನಿರಾಣಿ ಮತ್ತು ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಎಂ.ವಿ. ರಾಜಶೇಖರ್ ಅವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ.

You may also like

Leave a Comment