Home » Property Tax: ಆಸ್ತಿ ತೆರಿಗೆ ಪಾವತಿದಾರರಿಗೆ ಬಿಗ್ ಅಪ್ಡೇಟ್ ಕೊಟ್ಟ DCM ಡಿ ಕೆ ಶಿವಕುಮಾರ್!?

Property Tax: ಆಸ್ತಿ ತೆರಿಗೆ ಪಾವತಿದಾರರಿಗೆ ಬಿಗ್ ಅಪ್ಡೇಟ್ ಕೊಟ್ಟ DCM ಡಿ ಕೆ ಶಿವಕುಮಾರ್!?

1 comment
Property Tax

Property Tax: ಆಸ್ತಿ ತೆರಿಗೆ(Property Tax)ಪಾವತಿಯಲ್ಲಿ ವಿನಾಯಿತಿ, ದಂಡದ ಮೊತ್ತ ಕಡಿಮೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಯುತ್ತಿರುವ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DCM DK Shivakumar)ಹೇಳಿದ್ದಾರೆ.

ಗಾಂಧಿನಗರದ ಶಿರೂರು ಉದ್ಯಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಸಿಎಂ, ತೆರಿಗೆ ಪಾವತಿ ಕುರಿತ ನೋಟಿಸ್‌, ದುಬಾರಿ ಮೊತ್ತದ ದಂಡದ ಬಗ್ಗೆ ದೂರುಗಳು ಕೇಳಿ ಬರುತ್ತಿದೆ. ಆಸ್ತಿ ತೆರಿಗೆ ಕುರಿತ ಕಾಯ್ದೆಯಿಂದ ದುಬಾರಿ ದಂ(ಡCut Off Penalty) ವಿಧಿಸಲಾಗುತ್ತಿದೆ. ಹೀಗಾಗಿ, ಕಾನೂನಿಗೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಚಿಂತನೆ ನಡೆದಿದೆ.

ಆಸ್ತಿ ತೆರಿಗೆ ಪಾವತಿ ಬಗ್ಗೆ ಜನರ ಮೇಲೆ ಒತ್ತಡ ಹೇರದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು DCM ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ ಹೇಳಿದ್ದಾರೆ. 30X40 ಅಳತೆಯ ನಿವೇಶನ ಹಾಗೂ ಶೆಡ್ ಹೊಂದಿದವರಿಗೆ ಆಸ್ತಿ ತೆರಿಗೆ ವಿನಾಯಿತಿ, ದಂಡದ ಮೊತ್ತ ಕಡಿಮೆ (less Exception)ಮಾಡುವ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಯುತ್ತಿದ್ದು, ಈ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

You may also like

Leave a Comment