Home » Rahul Gandhi: ಎರಡೂ ಕ್ಷೇತ್ರಗಳಲ್ಲಿ ರಾಹುಲ್ ಗಾಂಧಿ ಮುನ್ನಡೆ !!

Rahul Gandhi: ಎರಡೂ ಕ್ಷೇತ್ರಗಳಲ್ಲಿ ರಾಹುಲ್ ಗಾಂಧಿ ಮುನ್ನಡೆ !!

0 comments

Rahul Gandhi: ಲೋಕಸಭಾ ಚುನಾವಣೆಯಲ್ಲಿ (parliament Election) ವಯನಾಡು ಮತ್ತು ರಾಯ್ಬರೇಲಿ ಕ್ಷೇತ್ರಗಳಿಂದ ಕಣಕ್ಕಿಳಿದಿದ್ದ ರಾಹುಲ್ ಗಾಂಧಿ(Rahul Gandhi) ಇದೀಗ ಎರಡೂ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೇರಳದ ವಯನಾಡು(Vayanadu) ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿರುವ ರಾಹುಲ್ ಗಾಂಧಿ ಎರಡನೇ ಬಾರಿ ಇಲ್ಲಿಂದ ಕಣಕ್ಕೆ ಇಳಿದಿದ್ದಾರೆ. ಇತ್ತ ತಾಯಿ ಸೋನಿಯಾ ಗಾಂಧಿ (Sonia Gandhi) ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ ಹಿನ್ನೆಲೆ, ರಾಯ್ಬರೇಲಿ(Raybareli) ಯಿಂದಲೂ ರಾಹುಲ್ ಸ್ಪರ್ಧೆ ಮಾಡಿದ್ದಾರೆ.

ವಯನಾಡಿನಲ್ಲಿ ರಾಹುಲ್ ಗಾಂಧಿಯವರಿಗೆ ಕೆ.ಸುರೇಂದ್ರನ್ ತೀವ್ರ ಸ್ಪರ್ಧೆ ನೀಡಲಿದ್ದಾರೆ. ಇತ್ತ ರಾಯಬರೇಲಿಯಲ್ಲಿ ಬಹುಜನ ಸಮಾಜ ಪಾರ್ಟಿಯ ಠಾಕೂರ್ ಪ್ರಸಾದ್ ಯಾದವ್ ಪ್ರಬಲ ಅಭ್ಯರ್ಥಿಯಾಗಿದ್ದಾರೆ.

You may also like

Leave a Comment