Home » Siddaramaiah: ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ : ಸಿದ್ದರಾಮಯ್ಯ ಮೊದಲ ಟ್ವೀಟ್‌

Siddaramaiah: ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ : ಸಿದ್ದರಾಮಯ್ಯ ಮೊದಲ ಟ್ವೀಟ್‌

0 comments
Siddaramaiah Tweet

Siddaramaiah Tweet: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ನೂತನ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆಯಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಘೋಷಣೆ ಮಾಡಿದ ಬೆನ್ನಲ್ಲೆ ಸಿದ್ದರಾಮಯ್ಯ ಮೊದಲ ಟ್ವೀಟ್‌ ಮಾಡಿದ್ದಾರೆ.

ಕರ್ನಾಟಕ ವಿಧಾನ ಸಭೆ ಚುನಾವಣೆ ಮೇ.10ರಂದು ನಡೆಸಿದ್ದು, ಮೇ 13ರಂದು ಫಲಿತಾಂಶ ಹೊರ ಬಂದಿದ್ದು ಭಾರೀ ಬಹುಮತದಿಂದ ಕಾಂಗ್ರೆಸ್‌ ಗೆಲುವನ್ನು ಸಾಧಿಸಿದ ಬೆನ್ನಲ್ಲೆ ಸಿಎಂ ಹುದ್ದೆಗಾಗಿ ರಾಜ್ಯ ರಾಜಕಾರಣದಲ್ಲಿ ಪೈಪೋಟಿ ನಡೆದಿತ್ತು. ಈ ಸಂದರ್ಬದಲ್ಲಿ ಸಿದ್ದರಾಮಯ್ಯ ಟ್ವೀಟ್‌ ಮಾಡಿರಲಿಲ್ಲ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ನೂತನ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆಯಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಘೋಷಣೆ ಮಾಡಿದ ಬೆನ್ನಲ್ಲೆ ಸಿದ್ದರಾಮಯ್ಯ ಮೊದಲ (Siddaramaiah Tweet) ಟ್ವೀಟ್‌ ಮಾಡಿದ್ದಾರೆ.

ತಮ್ಮ ಟ್ಟಿಟ್ಟರ್‌ ಖಾತೆಯಲ್ಲಿ ಸಿದ್ದರಾಮಯ್ಯ ಬರೆದುಕೊಂಡಿದ್ದು ಹೀಗೆ,ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದಿದ್ದಾರೆ.

 

 

ಇದನ್ನು ಓದಿ: Actress Childhood photo: ಸ್ಟಾರ್ ನಟಿಯ ಬಾಲ್ಯದ ಫೋಟೋ ವೈರಲ್ ; ಪಡ್ಡೆ ಹುಡುಗರ ನಿದ್ದೆ ಕೆಡಿಸಿರುವ ಈ ಸ್ಟಾರ್ ಹಿರೋಯಿನ್ ಯಾರು ಹೇಳಿ? 

You may also like

Leave a Comment