Home » ವಿಧಾನ ಸೌಧದಲ್ಲಿ ಸಚಿವ ಎಸ್.ಅಂಗಾರ ಅವರ ನೂತನ ಕಛೇರಿ ಶುಭಾರಂಭ | ಸುಳ್ಯ ಬಿಜೆಪಿ ಪ್ರಮುಖರು ಭಾಗಿ

ವಿಧಾನ ಸೌಧದಲ್ಲಿ ಸಚಿವ ಎಸ್.ಅಂಗಾರ ಅವರ ನೂತನ ಕಛೇರಿ ಶುಭಾರಂಭ | ಸುಳ್ಯ ಬಿಜೆಪಿ ಪ್ರಮುಖರು ಭಾಗಿ

by Praveen Chennavara
0 comments

ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಚಿವರು ಹಾಗು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರರವರ ಬೆಂಗಳೂರು ವಿಧಾನ ಸೌಧ ಕೊಠಡಿಯಲ್ಲಿ ಸಚಿವರ ಕಚೇರಿ ಪೂಜೆ ಕಾರ್ಯಕ್ರಮಕ್ಕೆ ಪುರೋಹಿತ ನಾಗರಾಜ್ ಭಟ್ ಅವರ ನೇತೃತ್ವದಲ್ಲಿ ಶುಕ್ರವಾರ ನಡೆಯಿತು.

ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ರಾಕೇಶ್ ರೈ ಕೆಡೆಂಜಿ,ಸುಭೋದ್ ಶೆಟ್ಟಿ ಮೇನಾಲ,ಪ್ರಮುಖರಾದ ಎ.ವಿ.ತೀರ್ಥರಾಮ, ಕೃಷ್ಣ ಶೆಟ್ಟಿ ಕಡಬ,ಸುಳ್ಯ ನ.ಪಂ.ಅಧ್ಯಕ್ಷ ವಿನಯ ಕಂದಡ್ಕ, ಯುವಮೋರ್ಚಾ ಅಧ್ಯಕ್ಷ ಕೃಷ್ಣ, ಪ್ರಕಾಶ್ ಎನ್.ಕೆ ಮೊದಲಾದವರು ಪಾಲ್ಗೊಂಡಿದ್ದರು.

You may also like

Leave a Comment