Home » CM Bommai: ನಾಳೆ ಸಿಎಂ ಬೊಮ್ಮಾಯಿ ಬೀದರ್ ಜಿಲ್ಲಾ ಪ್ರವಾಸ

CM Bommai: ನಾಳೆ ಸಿಎಂ ಬೊಮ್ಮಾಯಿ ಬೀದರ್ ಜಿಲ್ಲಾ ಪ್ರವಾಸ

1 comment
CM Bommai

CM Bommai: ಬೆಂಗಳೂರು : ವಿಧಾನ ಸಭೆ ಚುನಾವಣೆಗೆ ರಾಜ್ಯದಲ್ಲಿ ರಣತಂತ್ರ ರೂಪಿಸಲು ಭರ್ಜರಿ ಸಿದ್ದತೆ ನಡೆಸುತ್ತಿದ್ದು, ಈ ನಿಟ್ಟಿನಲ್ಲಿ ನಾಳೆ ಸಿಎಂ ಬೊಮ್ಮಾಯಿ(CM Bommai) ಬೀದರ್ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿವಿಧ ಸಮಾವೇಶಗಳಲ್ಲಿ ಭಾಗಿಯಾಗಲಿದ್ದಾರೆ.

ಬೆಳಗ್ಗೆ 10:30 ಕ್ಕೆ ಬೀದರ್ ಗೆ ಪ್ರಯಾಣ ಬೆಳೆಸಲಿರುವ ಸಿಎಂ ಬೊಮ್ಮಾಯಿ 11 ಗಂಟೆಗೆ ಬಾಲ್ಕಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಎಪಿಎಂಸಿ ಬಳಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ನಂತರ ಹುಮ್ನಾಬಾದ್ ಗೆ ತೆರಳುವ ಸಿಎಂ ಬೊಮ್ಮಾಯಿ ಅಲ್ಲಿ ಕೂಡ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ನಂತರ ಕಲಬುರಗಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದು ಬಂದಿದೆ.

You may also like

Leave a Comment