ಕೇಂದ್ರ ಸರ್ಕಾರದ ಹಲವು ಯೋಜನೆಗಳಲ್ಲಿ ಹಿರಿಯ ನಾಗರಿಕರ ಉಳಿತಾಯ ಯೋಜನೆ ಕೂಡ ಒಂದು. ಇದು ಹಿರಿಯ ನಾಗರೀಕರಿಗೆ ಆರ್ಥಿಕ ಸಹಾಯಕ್ಕೆ ಇರುವಂತಹ ಯೋಜನೆಯಾಗಿದೆ. ಇದೀಗ ಈ ಯೋಜನೆಯಲ್ಲಿ ಹೂಡಿಕೆಯ ಮಿತಿಯನ್ನು ಹೆಚ್ಚಿಸಲಾಗಿದೆ. ಇದರಿಂದ ಹೂಡಿಕೆದಾರರಿಗೆ ಅನುಕೂಲವಾಗಲಿದೆ. ಈ ಬಾರಿಯ ಬಜೆಟ್ ನಲ್ಲಿ …
Tag:
