Puducherry: ಇಂದು ವಿಚಿತ್ರ ರೀತಿಯ ಕಳ್ಳತನದ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಕಳ್ಳರ ಪ್ಲಾನಿಗೆ ನಿಜಕ್ಕೂ ಸಲಾಂ ಹೊಡೆಯಬೇಕು ಎನಿಸುತ್ತದೆ. ಅಂತೆಯೇ ಇದೀಗ ಮತ್ತೊಂದು ಇಂಥದ್ದೇ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದ್ದು ಕಳ್ಳನೊಬ್ಬ ತನ್ನ ಮೈಯೊಳಗೆ 120 ಮದ್ಯದ ಬಾಟಲಿಗಳನ್ನು ಇಟ್ಟುಕೊಂಡು ಸಿಕ್ಕಿಬಿದ್ದಿದ್ದಾನೆ. …
Tag:
