Belthangady: ಅಕ್ರಮವಾಗಿ ಕಾರಿನಲ್ಲಿ ಮೂರು ದನಗಳನ್ನು ಸಾಗಾಟ ಮಾಡುತ್ತಿದ್ದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದಾರೆ. ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಧರ್ಮಸ್ಥಳ ಸಬ್ ಇನ್ಸೆಕ್ಟರ್ ಸಮರ್ಥ ಆರ್ ಗಾಣಿಗೇರ ನೇತೃತ್ವದಲ್ಲಿ KA-19-MC-5862 8 3.2 ໖ 7:30 …
Tag:
ಅಕ್ರಮ ಗೋ ಸಾಗಾಟ
-
ವಿಟ್ಲ: ಕೇಪು ಕಲ್ಲಂಗಳದಿಂದ ತೋರಣಕಟ್ಟೆ ಸಂಪರ್ಕ ರಸ್ತೆಯ ಒಳ ರಸ್ತೆಯೊಂದರಲ್ಲಿ ಕಾರಿನಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಕಾರಿನ ಹಿಂಭಾಗದಲ್ಲಿ ಎರಡು ಗೋವಿದ್ದು, ಕಾರಿನ ಹಿಂಭಾಗ ಹಾಗೂ ಮುಂಭಾಗದ ಗಾಜು ಒಡೆದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಾರಿಲ್ಲಿದ್ದವರು ಪರಾರಿಯಾಗಿದ್ದಾರೆ. ಘಟನೆ ವಿಟ್ಲ …
