‘ಕಾಂತಾರ’ ಇದೀಗ ಹಲವಾರು ರೀತಿಯ ವಿವಾದಕ್ಕೆ ಸಿಲುಕಿಕೊಂಡಿದೆ. ಅದರಲ್ಲಿ ಕಾಪಿರೈಟ್ ವಿವಾದವೂ ಒಂದಾಗಿದ್ದು, ಇದೀಗ ನ್ಯಾಯಾಲಯದ ಆದೇಶದ ಮೇರೆಗೆ ಚಿತ್ರತಂಡವು ಯೂಟ್ಯೂಬ್ ಹಾಗೂ ಮ್ಯೂಸಿಕ್ ಆ್ಯಪ್ ಗಳಿಂದ ‘ವರಾಹ ರೂಪಂ’ ಹಾಡನ್ನು ಡಿಲೀಟ್ ಮಾಡುವಂತಾಗಿದೆ. ಸಿನಿಮಾದಲ್ಲಿ ಈ ಹಾಡಿನ ಪಾತ್ರ ಬಹಳಷ್ಟಿತ್ತು. …
Tag:
ಅಜನೀಶ್ ಲೋಕನಾಥ್
-
EntertainmentlatestNews
Kantara : ಕಾಂತಾರ ಸಿನಿಮಾದ ಜೀವಾಳ ‘ವರಹ ರೂಪಂ’ ಟ್ಯೂನ್ ಕದ್ದ ಆರೋಪ | ಸಂಗೀತ ನಿರ್ದೇಶಕರ ಸ್ಪಷ್ಟನೆ
ಕಾಂತಾರ ಸಿನಿಮಾ ಎಲ್ಲೆಡೆ ಉತ್ತಮ ಪ್ರದರ್ಶನ ಕಾಣುತ್ತಿದೆ. ಎಲ್ಲೆಡೆ ಪ್ರಶಂಸೆಗಳ ಮಹಾಪೂರವೇ ಹರಿಯುತ್ತಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ ಹಿಟ್ ಲಿಸ್ಟ್ ಸೇರಿದೆ. ದಿನದಿಂದ ದಿನಕ್ಕೆ ಸಿನಿಮಾ ದೊಡ್ಡಮಟ್ಟದಲ್ಲಿ ಎಲ್ಲಾ ಕಡೆ ದಾಪುಗಾಲು ಇಡುತ್ತಿದೆ. ಕರಾವಳಿಯ ದೈವಿಕ ಚಿತ್ರ ಎಲ್ಲಾ …
