ಪಿಂಚಣಿದಾರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಜೀವನ ಪ್ರಮಾಣ ಪತ್ರವನ್ನು ಡಿಜಿಟಲ್ ಮಾಧ್ಯಮದ ಮೂಲಕ ಸಲ್ಲಿಸುವುದನ್ನು ಉತ್ತೇಜಿಸುವ ಸಲುವಾಗಿ ಭಾರತ ಸರ್ಕಾರದ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯ ರಾಷ್ಟ್ರ ವ್ಯಾಪಿ ಅಭಿಯಾನವನ್ನು ಆರಂಭಿಸಿದೆ. ಈ …
Tag:
