Bengaluru: ಅಕ್ರಮವಾಗಿ ಕತ್ತರಿಸಿದ ಪ್ರತಿ ಮರಕ್ಕೆ 1 ಲಕ್ಷ ರೂ. ದಂಡ ವಿಧಿಸಿರುವ ವಿಚಾರದಲ್ಲಿ ಕರುಣೆ ತೋರುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
Tag:
ಅರಣ್ಯ ಸಚಿವ ಈಶ್ವರ್ ಖಂಡ್ರೆ
-
News
Harish Poonja: ‘ಈ ಒಂದು ಕಾಡು ಪ್ರಾಣಿ ಕೊಲ್ಲಲು ನಮಗೆ ಅನುಮತಿ ಕೊಡಿ’- ವಿಧಾನಸಭೆಯಲ್ಲಿ MLA ಹರೀಶ್ ಪೂಂಜಾ ಅಬ್ಬರ.. ! ಶಾಸಕರ ಈ ಬೇಡಿಕೆ ನಿಜಕ್ಕೂ ದುರಾದೃಷ್ಟಕರ ಎಂದ ಅರಣ್ಯ ಸಚಿವ
Harish Poonja: ಆನೆಗಳಿಂದ ಕಾಡಿನಂಚಿನ ಜನರಿಗೆ ತೊಂದರೆ ಆಗುತ್ತಿದೆ. ಸರ್ಕಾರ ಈ ದಾಳಿ ತಡೆಯಲಿ ಇಲ್ಲಾ ರೈತರಿಗೆ ಕೋವಿ ಪಡೆಯಲು ಪರವಾನಗಿ ನೀಡಿ, ಆನೆಗಳನ್ನು ಕೊಲ್ಲಲು ಅನುಮತಿ ನೀಡಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಬೆಳಗಾವಿ ಅಧಿವೇಶನದಲ್ಲಿ ಅಬ್ಬರಿಸಿದ್ದಾರೆ.
