ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ಹೆಸರು ಮಾಡಿದ ಅರವಿಂದ್ ಕೌಶಿಕ್ ಅವರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಧಾರಾವಾಹಿ ನಿರ್ಮಾಪಕನೋರ್ವನಿಂದ ಹಣಪಡೆದು ವಂಚನೆ ಮಾಡಿರುವ ಆರೋಪದ ಮೇಲೆ ಕನ್ನಡದ ಖ್ಯಾತ ನಿರ್ದೇಶಕ ಅರವಿಂದ್ ಕೌಶಿಕ್ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ನಮ್ …
Tag:
