Dakshina Kannada: ಕೊರಗಜ್ಜ ದೈವಾರಧಕಾರಾದ ಅಶೋಕ್ ಬಂಗೇರ ಅವರು ಹೃದಯಾಘಾತದಿಂದ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ. ಶುಕ್ರವಾರ ದೈವ ನರ್ತನ ಮುಗಿಸುತ್ತಿದ್ದಂತೆ ಕಾಣಿಸಿಕೊಂಡ ಎದೆನೋವಿನಿಂದ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಸಾವಿಗೀಡಾಗಿದ್ದಾರೆ. ಮಂಗಳೂರಿನ ಪದವಿನಂಗಡಿಯಲ್ಲಿರವ ಕೊರಗಜ್ಜನ ಸಾನಿಧ್ಯದಲ್ಲಿ ಅವರು ಕೊರಗಜ್ಜನ ಸೇವೆ ಮಾಡುತ್ತಿದ್ದರು. …
Tag:
