Modi: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಇದೇ ಫೆ.23ಕ್ಕೆ ಆದಿಚುಂಚನಗಿರಿಗೆ (Adichunchanagiri) ಭೇಟಿ ನೀಡಲಿದ್ದಾರೆ.ಮಂಡ್ಯ (Mandya) ಜಿಲ್ಲೆಯ ನಾಗಮಂಗಲ (Nagamangala) ತಾಲೂಕಿನಲ್ಲಿರುವ ಆದಿಚುಂಚನಗಿರಿಗೆ ಭೇಟಿ ನೀಡಿ, ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ …
Tag:
