Ayodhya: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಿದ್ದು, ಇಂದಿನಿಂದ ಸಾರ್ವಜನಿಕ ಪ್ರವೇಶಕ್ಕೆ ಮುಕ್ತವಾಗಿದೆ. ಹೀಗಾಗಿ ಲಕ್ಷಾಂತರ ಭಕ್ತಾಧಿಗಳು ಅಯೋಧ್ಯೆಗೆ ಆಗಮಿಸುತ್ತಿದ್ದಾರೆ. ಇದರ ನಡುವೆ ಅಯೋಧ್ಯೆಗೆ ಕರಿನೆರಳ ಛಾಯೆ ಮೂಡಿದೆ. ಅದುವೇ ಉಗ್ರರ ನುಸುಳು ಪ್ರಯತ್ನ. ಪ್ರೊ. ಖಲಿಸ್ತಾನ್ ಚಳುವಳಿಯ SFJ ಉಗ್ರ ಸಂಘಟನೆಯ ಮೂವರು …
Tag:
