Puttur: ಅಕ್ರಮ ಗೋಸಾಗಾಟ ನಡೆಸುತ್ತಿದ್ದ ದುಷ್ಕರ್ಮಿಗಳಿಗೆ ಪೊಲೀಸರು ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ. ಪುತ್ತೂರು ತಾಲೂಕಿನ ಈಶ್ವರಮಂಗಲ ಸಮೀಪದ ಬೆಳ್ಳಿಚಡವು ಎಂಬಲ್ಲಿ ಗೋಕಳ್ಳರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಕುರಿತು ವರದಿಯಾಗಿದೆ.
Tag: