Republic Day : ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ಗಳಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಈ ಬಾರಿ ಅವಕಾಶ ಲಭ್ಯವಾಗಿಲ್ಲ. ಆತ್ಮ ನಿರ್ಭರ ಭಾರತಕ್ಕೆ ಸಿರಿಧಾನ್ಯದಿಂದ ತಂತ್ರಜ್ಞಾನದವರೆಗೆ ರಾಜ್ಯದ ಸಮಗ್ರ ಕೊಡುಗೆಯ ಸಂಕೇತವಾಗಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಮಿಲ್ಲೆಟ್ಸ್ ಟು ಮೈಕ್ರೋಚಿಪ್ ಸ್ಥಬ್ಧ ಚಿತ್ರ …
Tag:
