ಉಗ್ರಂ ಸಿನಿಮಾದ ನಿರ್ದೇಶನದ ಮೂಲಕ ಸಿನಿ ಪ್ರಿಯರ ಮನ ಗೆದ್ದು ನಂತರ ಕೆಜಿಎಫ್ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ನಿರ್ದೇಶಕ ಪ್ರಶಾಂತ್ ನೀಲ್ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ಭಾರತೀಯ ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿಸಿದ್ದರು. ಕನ್ನಡ ಸಿನಿಮಾಗೆ ಹೆಸರಾಂತ ನಟ ಸಂಜಯ್ ದತ್ತರನ್ನು …
Tag:
