ಉಡುಪಿ : ಸೋಲು, ಅವಮಾನಗಳನ್ನು ಸಹಿಸಿಕೊಂಡು ಪಕ್ಷವನ್ನು ಇಷ್ಟು ಎತ್ತರಕ್ಕೆ ಬೆಳೆಸಿದ ಹಿರಿಯರ ತ್ಯಾಗ ಮತ್ತು ಪರಿಶ್ರಮ ಸದಾ ಸ್ಮರಣೀಯ ಎಂದು ಬಿಜೆಪಿ ಹಿರಿಯ ಮುಖಂಡ, ನ್ಯಾಯವಾದಿ ಎಂ.ಕೆ. ವಿಜಯಕುಮಾರ್ ಹೇಳಿದರು.
ಉಡುಪಿ
-
ಕಾರ್ಕಳ : ಶ್ರೀ ರಾಮ ನವಮಿಯ ಪ್ರಯುಕ್ತ ಕಾರ್ಕಳ ಬೈಲೂರಿನ ತ್ರಿವರ್ಣ ಆರ್ಟ್ ಕ್ಲಾಸಸ್ ಹಾಗೂ ಕರಾವಳಿ ಯೂತ್ ಕ್ಲಬ್ ರಿ. ಉಡುಪಿ ಸಹಯೋಗದ ವತಿಯಿಂದ ಇಲ್ಲಿನ ಕಲಾ ತರಗತಿಯ ವಿದ್ಯಾರ್ಥಿಗಳು ರಚಿಸಿರುವ 200 ಅಡಿ ವಿಸ್ತೀರ್ಣದ ಕಪ್ಪು ಮತ್ತು ಕೇಸರಿ …
-
Eid-ul-Fitr: ಮುಸ್ಲಿಂ ಬಾಂಧವರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಈದ್-ಉಲ್-ಫಿತರ್ (Eid-ul-Fitr) ಹಬ್ಬ ಪ್ರಮುಖವಾದದ್ದು. ಒಂದು ತಿಂಗಳ ಪವಿತ್ರ ರಂಜಾನ್ ಉಪವಾಸದ ಬಳಿಕ ಬರುವ ಹಬ್ಬವೇ ಇದು. ಇದೀಗ ಕರಾವಳಿಯಲ್ಲಿ ಮಾರ್ಚ್ 31ರಂದು ಅಂದರೆ ನಾಳೆ ಈದ್ ಉಲ್ ಫಿತರ್ ಆಚರಣೆ ಮಾಡಲಾಗುವುದಾಗಿ …
-
Udupi: ಉಡುಪಿ (Udupi) ನಗರ ವ್ಯಾಪ್ತಿಯಲ್ಲಿ ಶೋಕಿಗಾಗಿ ಕರ್ಕಶ ಸೈಲೆನ್ಸರ್ ಅಳವಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡಿ ಓಡಾಡುತ್ತಿದ್ದ ಮೋಟಾರ್ ಸೈಕಲ್ ನ್ನು ಜಪ್ತಿ ಮಾಡಿ, ದಂಡವನ್ನು ವಿಧಿಸಿ ಮೋಟಾರ್ ಸೈಕಲ್ಲಿನ ಸೈಲೆನ್ಸರನ್ನು ಪೊಲೀಸರು ತೆರವುಗೊಳಿಸಿ, ಅವರ ವಿರುದ್ಧ ಪೊಲೀಸ್ ಇಲಾಖೆ …
-
Crime
Malpe: ಮೀನು ಕದ್ದಿದ್ದಕ್ಕೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿದ ಪ್ರಕರಣ; ಡಿಸಿ ಮತ್ತು ಎಸ್ಪಿಯಿಂದ ಖಂಡನೆ, ಮೂವರ ಬಂಧನ!
Malpe: ಮೀನು ಕದ್ದ ಆರೋಪದ ಮೇಲೆ ಮಹಿಳೆಯೋರ್ವರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಲಾಗಿರುವ ಪ್ರಕರಣಕ್ಕೆ ಕುರಿತಂತೆ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
-
Udupi: ಕೃಷ್ಣನಗರಿ ಉಡುಪಿ ಅಮಾನವೀಯ ಘಟನೆಗೆ ಸಾಕ್ಷಿಯಾಗಿದೆ. ಮೀನು ಕದ್ದ ಆರೋಪದ ಮೇಲೆ ಮಹಿಳೆಯೋರ್ವರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಘಟನೆ ನಡೆದಿರುವ ಕುರಿತು ವರದಿಯಾಗಿದೆ.
-
Udupi: ಉಡುಪಿ ತಾಲೂಕಿನ ಹಿರಿಯಡ್ಕದಲ್ಲಿ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಫೈರಿಂಗ್ ಮಾಡಲಾಗಿದೆ. ಮಣಿಪಾಲ ಇನ್ಸ್ಪೆಕ್ಟರ್ ದೇವರಾಜ್ ಅವರು ನಟೋರಿಯಸ್ ಗರುಡ ಗ್ಯಾಂಗ್ ಸದಸ್ಯನಾಗಿರುವ ಇಸಾಕ್ ಮೇಲೆ ಫೈರಿಂಗ್ ಮಾಡಿದ್ದಾರೆ. ಗುಂಡೇಟು ತಿಂದು ಗಾಯಗೊಂಡ ಇಸಾಕ್ನನ್ನು ವಶಕ್ಕೆ ಪಡೆದ ಪೊಲೀಸರು …
-
Udupi: ಬಸ್ ನಿರ್ವಾಹಕನೊಬ್ಬ ಪ್ರಯಾಣಿಕನಿಗೆ ರಾಡ್ನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ಉಡುಪಿ (Udupi) ಸಿಟಿ ಬಸ್ ನಿಲ್ದಾಣದಲ್ಲಿ ನಡೆದಿದೆ.
-
Pooja hegde: ಕಾಪು ಮಾರಿಗುಡಿಗೆ ಶಿಲ್ಪಾ ಶೆಟ್ಟಿ, ಕಂಗನಾ ರಣಾವತ್, ಸೂರ್ಯಕುಮಾರ್ ಯಾದವ್ ಸೇರಿದಂತೆ ಅನೇಕರು ಭೇಟಿ ನೀಡಿದ್ದರು.
-
Udupi: ದುಬೈ ನೋಂದಣಿಯ ಕಾರುಗಳು ನಿಯಮ ಮೀರಿ ಕರ್ಕಶ ಸದ್ದು ಮಾಡುತ್ತಿದ್ದ ಘಟನೆಗೆ ಕುರಿತಂತೆ ಕಾರುಗಳನ್ನು ವಶಕ್ಕೆ ಪಡೆದ ಮಣಿಪಾಲ ಪೊಲೀಸರು 1500 ರೂ.ದಂಡ ವಿಧಿಸಿದ್ದಾರೆ.
