ಬೆಂಗಳೂರು: 2022-23 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಯನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. 2019-20 ನೇ ಸಾಲಿನ ಪ್ರಶ್ನೆಪತ್ರಿಕೆಯ ಸ್ವರೂಪ ಮತ್ತು ಕಠಿಣತೆಯ ಮಟ್ಟವನ್ನು ಅನುಸರಿಸಿ 2022-23 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಹಿನ್ನಲೆಯಲ್ಲಿ ಎಸ್.ಎಸ್.ಎಲ್.ಸಿ. …
Tag:
